"Private jobs"

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಒಟ್ಟು 50 ಹುದ್ದೆಗಳು ಖಾಲಿಯಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿಯ ಕೊನೆಯ ದಿನಾಂಕ ಮುಗಿಯುವುದರೊಳಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿ.

ಈ ಹುದ್ದೆಯ ಕುರಿತು ಸಂಪೂರ್ಣವಾದ ಮಾಹಿತಿ ಈ ಕೆಳಗೆ ನೀಡಲಾಗಿದೆ:

ಒಟ್ಟು ಹುದ್ದೆ – 50
ಅರ್ಜಿ ಸಲ್ಲಿಸುವ ದಿನಾಂಕ – 18 ಅಕ್ಟೋಬರ್ 2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ – 30 ಅಕ್ಟೋಬರ್ 2024
ಕೆಲಸ ಮಾಡುವ ಸ್ಥಳ – ಭಾರತಾದ್ಯಂತ

ಅಯ್ಕೆ ಪ್ರಕ್ರಿಯೆ : ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮತ್ತು ಕೌಶಲ್ಯ ಪರೀಕ್ಷೆ , ವೈದಿಕೀಯ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ

ಅರ್ಹತೆ : ಅಭ್ಯರ್ಥಿಯು ITI ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ತೇರ್ಗಡೆ ಹೊಂದಿರಬೇಕು

ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿ ಹೊಂದಿರಬೇಕು

ಸಂಬಳ : ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಯ ಮಾಸಿಕ ವೇತನವು 15,000 /- ರೂ ನಿಂದ 42,500 /- ರೂ ಗಳವರೆಗೆ ನೀಡಲಾಗುತ್ತದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವವರು ಕೆಳೆಗೆ ಕಾಣುವ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ

Follow Karunadu Today for more Private jobs

Click here to Join Our Whatsapp Group