ಯಾದಗಿರಿ ಜಿಲ್ಲಾ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಇಂದೇ apply ಮಾಡಿ..!!

“Govt jobs” ಯಾದಗಿರಿ ಜಿಲ್ಲಾ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಲಭ್ಯವಿರುವ ಹುದ್ದೆಗಳಲ್ಲಿ 12 ಜಿಲ್ಲಾ ಎಂಐಎಸ್ ಸಂಯೋಜಕರು, ತಾಂತ್ರಿಕ ಸಹಾಯಕ (ಸಿವಿಲ್), ತಾಂತ್ರಿಕ ಸಹಾಯಕ (ಕೃಷಿ), ಮತ್ತು ಆಡಳಿತ ಸಹಾಯಕರು ಸೇರಿದ್ದಾರೆ. ಅರ್ಹತಾ…

ಭಾರತೀಯ ವಾಯು ಪಡೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..!!

ಭಾರತೀಯ ವಾಯು ಪಡೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಫ್ಲೈಯಿಂಗ್ ಬ್ರಾಂಚ್ ಟೆಕ್ನಿಷನ್, ಗ್ರೌಂಡ್ ಡ್ಯೂಟಿ ಮತ್ತು ಎನ್ ಸಿಸಿ ವಿಭಾಗದಲ್ಲಿ AFCAT ನೇಮಕಾತಿ ಅಧಿಸೂಚನೆ ಪ್ರಕಟ. ಒಟ್ಟು 336 ಹುದ್ದೆಗಳು ಖಾಲಿ ಇವೆ,ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅರ್ಜಿಯ ಕೊನೆಯ…

ವಾಯುವ್ಯ ರೈಲ್ವೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಇಂದೇ ಅನ್ವಯಿಸು..!!

“Govt jobs” ವಾಯುವ್ಯ ರೈಲ್ವೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅರ್ಜಿಯ ಕೊನೆಯ ದಿನಾಂಕ ಮುಗಿಯುವದರೋಳಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿ. ಈ ಹುದ್ದೆಯ ಸಂಪೂರ್ಣವಾದ ಮಾಹಿತಿ ಈ ಕೆಳೆಗೆ ನೀಡಲಾಗಿದೆ : ಒಟ್ಟು ಹುದ್ದೆಗಳು…

IPPB ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..!!

“Govt jobs” ಕೇಂದ್ರ ಸರ್ಕಾರದ ವೃತ್ತಿಯಾಗಿರುವಂತಹ ಭಾರತೀಯ ಅಂಚೆ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಒಟ್ಟು 344 ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅರ್ಜಿಯ…

ರೈಲ್ವೆ ಇಲಾಖೆಯಲ್ಲಿ ಖಾಲಿಯಿರುವ 14,298 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಇಂದೇ ಅಪ್ಲೈ ಮಾಡಿ

ಭಾರತೀಯ ರೈಲ್ವೇ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅರ್ಜಿಯ ಕೊನೆಯ ದಿನಾಂಕ ಮುಗಿಯುವದರೊಳಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿ.ಹುದ್ದೆಯ ವಿವರ ಹೀಗಿದೆ ಟೆಕ್ನಿಷಿಯನ್ ಗ್ರೇಡ್-1 ಮತ್ತು ಟೆಕ್ನಿಷಿಯನ್ ಗ್ರೇಡ್-3 ಸೇರಿದಂತೆ ಒಟ್ಟು 14,298 ಹುದ್ದೆಗಳು…

ಇಸ್ರೋದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಇಂದೇ ಅಪ್ಲೈ ಮಾಡಿ..!!

Govt jobs ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಒಟ್ಟು 103 ಹುದ್ದೆಗಳು ಖಾಲಿ ಇದ್ದು ಅದರಲ್ಲಿ ಮೆಡಿಕಲ್ ಆಫೀಸರ್, ಟೆಕ್ನಿಷನ್-B, ಸೈನ್ ಟಿಫಿಕ್ ಅಸಿಸ್ಟೆಂಟ್, ಟೆಕ್ನಿಕಲ್ ಅಸಿಸ್ಟೆಂಟ್ ಮತ್ತು ಇಂಜಿನಿಯರ್-SC ಸೇರಿ ವಿವಿಧ ಹುದ್ದೆಗಳು…

ಉತ್ತರ ರೈಲ್ವೇ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ..!!

“Govt jobs” ಉತ್ತರ ರೈಲ್ವೇ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿಯ ಕೊನೆಯ ದಿನಾಂಕ ಮುಗಿಯುವದರೊಳಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿ ಒಟ್ಟು 1679 ಹುದ್ದೆಗಳು ಖಾಲಿಯಿದ್ದು ಅದರಲ್ಲಿ ಫಿಟ್ಟರ್, ಪ್ಲಬರ್, ವೆಲ್ಡರ್, ಮೆಕ್ಯಾನಿಸ್ಟ್, ಎಲೆಕ್ಟ್ರಿಷಿಯನ್…

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಇಂದೇ ಅಪ್ಲೈ ಮಾಡಿ..!!

“Govt jobs” ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 47 ಹುದ್ದೆಗಳು ಖಾಲಿ ಇದ್ದು ಅದರಲ್ಲಿ ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರರು, ಕಾನೂನು ಸಲಹೆಗಾರರು ಮತ್ತು…

ಪಂಜಾಬ್ ಮತ್ತು ಸಿಂಧ್ ಬಾಂಕ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಇಂದೇ ಅಪ್ಲೈ ಮಾಡಿ..!!

Gvot jobs ಪಂಜಾಬ್ ಮತ್ತು’ ಸಿಂದ್ ಬ್ಯಾಂಕನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 213 ಪೋಸ್ಟ್ ಗಳು ಖಾಲಿಯಿದು ಅದರಲ್ಲಿ ಆಫೀಸರ್, ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಮತ್ತು ಚೀಫ್ ಮ್ಯಾನೇಜರ್ ಹುದ್ದೆಗಳು ಖಾಲಿಯಿವೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ…

ಗದಗ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಇಂದೇ ಅಪ್ಲೈ ಮಾಡಿ..!!

“Govt jobs” ಗದಗ ಜಿಲ್ಲೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ಕೃಷಿ, ತೋಟಗಾರಿಕೆ ಮತ್ತು ಅರಣ್ಯದಲ್ಲಿ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಗಸ್ಟ್ 31, 2024 ರ ಸಂಜೆ 5:30…

Join Whatsapp Group
Scan the code