ಸೆಂಟ್ ಬ್ಯಾಂಕ್ ಆಫ್ ಫೈನಾನ್ಸ್ ಲಿಮಿಟೆಡ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ,ಹಲವು ಹುದ್ದೆಗಳು ಖಾಲಿಯಿದ್ದು ಅದರಲ್ಲಿ ಮಾರಾಟ ವ್ಯವಸ್ಥಾಪಕ, ಶಾಖೆಯ ಮುಖ್ಯಸ್ಥ ಮತ್ತು ಇನ್ನೂ ಬೇರೆಬೇರೆ ಹುದ್ದೆಗಳು ಖಾಲಿಯಿದ್ದು ಆಸಕ್ತ ಅಭ್ಯರ್ಥಿಗಳು ಹುದ್ದೆಯ ಕೊನೆಯ ದಿನಾಂಕ ಮುಗಿಯುವದರೊಳಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿ. ಈ ಹುದ್ದೆಯ ಕುರಿತು ಸಂಪೂರ್ಣವಾದ ಮಾಹಿತಿ ಈ ಕೆಳೆಗೆ ನೀಡಲಾಗಿದೆ.

ಹುದ್ದೆಯ ವಿವರ : 

  • ಅರ್ಜಿ ಸಲ್ಲಿಸುವ ದಿನಾಂಕ : 04-04-2025
  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 25-04-2025
  • ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ : 25-04-2025

ವಿದ್ಯಾರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲದಿಂದ 12ನೇ, ಪದವಿ, ಎಂಬಿಎ, ಸಿಎ, ಸಿಎಸ್, ಐಸಿಡಬ್ಲ್ಯೂಎ, ಸಿಎಫ್‌ಎ, ಎಂಬಿಎ ಪದವಿ ಹೊಂದಿರಬೇಕು.

ವಯೋಮಿತಿ :
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಗರಿಷ್ಠ 50 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:

  • ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಜಿ ಶುಲ್ಕ ,SC/ST ಅಭ್ಯರ್ಥಿಗಳಿಗೆ: ₹1000/-
  • ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ₹1500/-
  • ಪಾವತಿ ವಿಧಾನ: ಆನ್‌ಲೈನ್ ಮೂಲಕ

ಸಂಬಳ : 

ನೇಮಕಾತಿಯ ಅದರದ ಮೇರೆಗೆ ಸಂಬಲವನ್ನು ನೀಡಲಾಗುವುದು.

ಆಯ್ಕೆ ವಿಧಾನ :

ಅಭ್ಯರ್ಥಿಯನ್ನು ಸ್ಕ್ರೀನಿಂಗ್ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಕೆಳೆಗೆ ಕಾಣುವ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.


Apply now

Follow Karunadu Today for more Private jobs

Click here to Join Our Whatsapp Group